ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದು, ಅವರಿಗೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ವಾಗತ ಕೋರಿದರು. <br /> <br />#RahulGandhi #RahulUSVisit, #Dallas #Texas #Indiandiaspora #SamPitroda #AmericaStudents #RahulSpeech <br /><br /> ~HT.188~ED.34~PR.28~