Surprise Me!

ಮೂಡ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್! ಆದ್ರೆ ನಾಡಿದ್ದು?

2024-09-09 482 Dailymotion

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ಅಡ್ಪೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿದೆ. <br /> <br />#CMSiddaramaiah #DKShivakumar #MUDA #MBPatil #Kuruba #SathishJarakiholi #CongressHighCommand, #KarnatakaCM #HDKumaraswamy, #KarnatakaBJP <br /><br /> ~HT.290~PR.28~ED.32~

Buy Now on CodeCanyon