ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಕಷ್ಟ ಎದುರಾಗಿದೆ. ಯತ್ನಾಳ ಅವರು ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ. ಅವರನ್ನು ಉಚ್ಚಾಟನೆ ಮಾಡಬೇಕು ಎನ್ನುವ ಆಗ್ರಹಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ <br /> <br />#BasanagowdaPatilYatnal #BYVijayendra #BSYediyurappa #Hinduthva #VijayapuraMLA #BLSanthosh #KarnatakaBJP #CMSiddaramaiah, #MUDA #KarnatakaCM<br /> ~HT.290~PR.28~ED.32~