ಇಸ್ರೇಲ್ ಮಿಲಿಟರಿ ಇದೀಗ ಅದೆಷ್ಟು ಕಠಿಣವಾಗಿ ಲೆಬನಾನ್‌ನ ವಿರುದ್ಧ ದಾಳಿ ನಡೆಸುತ್ತಿದೆ ಅಂದ್ರೆ, ಯಾವುದೇ ಕಾರಣಕ್ಕೂ ಈ ಯುದ್ಧದಲ್ಲಿ ನಾವು ಸೈಲೆಂಟ್ ಆಗುವ ಚಾನ್ಸೆ ಇಲ್ಲ ಎಂಬ ಮೆಸೇಜ್ ಕೊಡುತ್ತಿದೆ. ಇಂತಹ ಸಮಯದಲ್ಲೇ ಖುದ್ದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಲೆಬನಾನ್ ದೇಶದಲ್ಲೂ ಗಾಜಾ ರೀತಿಯ ವಿನಾಶಕಾರಿ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. <br /> <br />The Israeli military is attacking Lebanon so hard right now, sending a message that there is no chance we will be silent in this war for any reason. At this time, Israeli Prime Minister Benjamin Netanyahu has warned that a devastating situation like Gaza will occur in Lebanon as well. <br /> #Israel #Iran #Hezbolla #Hassan #Nasrallah #India #International #HezbollahLeader #NarendraModi #BenjaminNetanyahu<br /> ~HT.290~PR.160~ED.34~CA.37~##~