Surprise Me!

ಲೂಟಿ ಮಾಡಿ ಜೈಲಿಗೆ ಹೋಗಿ ಬಂದವರನ್ನು ಪಕ್ಷಕ್ಕೆ ಸೇರಿಸಿಕೊಂಡ್ರಿ?ನಾಚಿಕೆ ಆಗಲ್ವಾ? ಮೋದಿ ಮೇಲೆ ಸಿದ್ದು ವಾಗ್ದಾಳಿ

2024-11-08 335 Dailymotion

ನಾ ಖಾವುಂಗಾ, ಖಾನೆ ದೂಂಗಾ ಎನ್ನುತ್ತಿದ್ದ ನರೇಂದ್ರ ಮೋದಿ ಜನಾರ್ದನ ರೆಡ್ಡಿಯವರನ್ನು ಯಾಕೆ ಸೇರಿಸಿಕೊಂಡರು. ಲೂಟಿ ಮಾಡಿ ಜೈಲಿಗೆ ಹೋಗಿದ್ದ ರೆಡ್ಡಿ ಅವರನ್ನು ಪಕ್ಷಕ್ಕೆ ಯಾಕೆ ಸೇರಿಸಿಕೊಂಡಿದ್ದೀರಿ. ನರೇಂದ್ರ ಮೋದೀಜಿ ಕ್ಯೂ ಐಸೆ ಬೋಲತಾ ಹೈ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. <br /> <br /> <br />#CMSiddaramaiah #PMModi #JanardhanaReddy #SanduruByElection2024 <br />

Buy Now on CodeCanyon