ಆರ್‌ಎಸ್‌ಎಸ್ ಸಂಸ್ಥೆಯನ್ನು ರದ್ದು ಮಾಡಲು ಸ್ವರ್ಗದಲ್ಲಿರುವ ಇಂದಿರಾಗಾಂಧಿ, ನೆಹರು ಕೈಯಲ್ಲೇ ಆಗಿಲ್ಲ.ಇನ್ನೂ ನೀವು ಯಾವ ಲೆಕ್ಕ ಎಂದು ಆರ್‌ಎಸ್‌ಎಸ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು. <br /> <br />#RSS #MallikarjunKharge #PMModi #BJP #KhargeControversy #KSEshwarappa #Muslim <br /><br /> ~HT.290~PR.28~ED.32~