ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿವೆ. ಗೆಲುವು ಖಚಿತವಾಗುವ ಮುನ್ನವೇ MLA ನಿಖಿಲ್ ಎನ್ನುವ ಫಲಕ ಸಿದ್ಧವಾಗಿರುವುದು ಗಮನ ಸೆಳೆದಿದೆ.The result of the Nannapatna assembly constituency by-election will be out tomorrow. Post-election polls have predicted that alliance candidate Nikhil Kumaraswamy will win in Channapatnam this time. Even before the victory was confirmed, MLA Nikhil's placard was ready. <br /> <br /> <br /> #BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka<br /> ~HT.290~PR.160~ED.34~