ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಕಲಾಪದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಕಾರ್ಮಿಕ ಸಚಿವರು ಹರಿಹಾಯ್ದರು.

#yatnal #SanthoshLad #SuvarnaSowdha #AssemblySession2024 #CMSiddaramaiah #congressMLA