ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಬಂಧನ

► ಮೃತ ರೇವತಿ ಪತಿ ದೂರು ನೀಡಿದ ಬೆನ್ನಲ್ಲೇ ಅಲ್ಲು ಅರ್ಜುನ್ ಬಂಧನ

► ಭದ್ರತಾ ಸಿಬ್ಬಂದಿಯಿಲ್ಲದೆ ಹೈದರಾಬಾದ್ ಥಿಯೇಟರ್‌ಗೆ ಬಂದಿದ್ದ ನಟ

► ವಿಚಾರಣೆಗೆ ನೋಟೀಸ್ ನೀಡಿದ್ದರೂ ಪ್ರತಿಕ್ರಿಯೆ ನೀಡದ ಕಾರಣ ಅರೆಸ್ಟ್

#varthabharati #pushpa2 #alluarjun