2024ರಲ್ಲಿ ಬಹಳಷ್ಟು ಘಟನೆಗಳು ಸಂಭವಿಸಿದೆ. ಕೆಲವೊಂದು ವಿಚಾರಗಳು ಅಚ್ಚರಿಗೂ ಕಾರಣವಾಗಿವೆ., ಹಲವು ವಿವಾದಗಳು ಸದ್ದು ಮಾಡಿವೆ. ರಾಜ್ಯದ ರಾಜಕೀಯ ನಾಯಕರು ಸೇರಿದಂತೆ ಸ್ವಾಮೀಜಿಗಳು ಕೂಡ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಅದರ ಒಂದು ಸಣ್ಣ ಝಲಕ್ ಇಲ್ಲಿದೆ. <br /> <br />#2024YearEnd #2024YearendSpecial #NewYear2025 #2024Controversy #Darshan #Prajwalrevanna #Amitshah #Yatnal #ZameerAhmed #2024Politicaldevelopment #2024SandalwoodDevelopment<br /><br />~HT.188~ED.34~PR.28~