Surprise Me!

ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ HMPV ಚೀನಾ ವೈರಸ್! ಭಾರತದಲ್ಲೇ ಮೊದಲ ಕೇಸ್..

2025-01-06 366 Dailymotion

ಬೆಂಗಳೂರಿನಲ್ಲಿ ಮೊದಲ HMPV ವೈರಸ್ ಪ್ರಕರಣ ಪತ್ತೆಯಾಗಿದೆ.8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಜ್ವರ ಬಂದ ಹಿನ್ನಲೆಯಲ್ಲಿ ಮಗುವನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ರಕ್ಷ ಪರೀಕ್ಷೆಯಲ್ಲಿ HMPV ವೈರಸ್ ಪತ್ತೆಯಾಗಿದೆ. ಇದು ಕರ್ನಾಟಕದ ಹಾಗೂ ಭಾರತದ ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. <br /> <br />#HMPV #humanmetapneumovirus #Covid19pandemic #SARSCoV2 #Flue #ChinaVirus #ChinaHospital #vuhan

Buy Now on CodeCanyon