ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ. ಜನರ ಆಶೀರ್ವಾದದಿಂದ ನಮಗೊಂದು ಅವಕಾಶ ಸಿಕ್ಕಿದೆ. 5 ವರ್ಷ ಸರ್ಕಾರ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.