ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ
2025-01-16 0 Dailymotion
ಕೆಪಿಸಿಸಿ ಹುದ್ದೆ ಸೇರಿದಂತೆ ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಲಾಗಿದೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.