ಎಚ್ಚರಿಕೆ ಮಧ್ಯೆಯೂ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ ಹೈಕಮಾಂಡ್: ಕೆಪಿಸಿಸಿ ಕಾರ್ಯಾಧ್ಯಕ್ಷ
2025-01-16 0 Dailymotion
ಹೈಕಮಾಂಡ್ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದ್ದರೂ, ಅದನ್ನು ಮೀರಿ ಹೇಳಿಕೆ ನೀಡುತ್ತಿರುವ ಸಚಿವರ ವರದಿಯನ್ನು ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.