Surprise Me!

ಡಿಕೆ ಶಿವಕುಮಾರ್​ಗೆ ಸಿಎಂ ಆಗುವಂತೆ ಆಶೀರ್ವದಿಸಿದ ಗಣನಂದಿ ಮಹಾರಾಜರು: ಡಿಸಿಎಂ ಹೇಳಿದ್ದಿಷ್ಟು

2025-01-21 0 Dailymotion

ಕಾರ್ಯಕ್ರಮದ ವೇದಿಕೆಯ ಮೇಲೆಯೇ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತೆ ರಾಷ್ಟ್ರಸಂತ, ವರೂರು ನವಗ್ರಹ ‌ಕ್ಷೇತ್ರದ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದು, ಈ ಬಗ್ಗೆ ಡಿಸಿಎಂ ತಮ್ಮದೇಯಾದ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

Buy Now on CodeCanyon