Surprise Me!

ರಾಜ್ಯದಲ್ಲಿ ಜನಗಣತಿ ಜಾರಿ ಮಾಡಿದ್ರೆ ಸರ್ಕಾರಕ್ಕೇ ಉಲ್ಟಾ ಹೊಡೆಯುತ್ತೆ: ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

2025-04-16 2 Dailymotion

ರಾಜ್ಯ ರಾಜಕೀಯದಲ್ಲಿ ಬಹುಚರ್ಚಿತ ವಿಷಯವಾಗಿರುವ ಜಾತಿ ಗಣತಿ ವರದಿಗೆ ವೀರಶೈವ ಲಿಂಗಾಯತ ಮಹಾಸಭಾ ಕೂಡ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್​ ಸರ್ಕಾರಕ್ಕೆ ಇದು ಉಲ್ಟಾ ಹೊಡೆಯಲಿದೆ ಎಂಬ ಎಚ್ಚರಿಕೆ ಸಂದೇಶವನ್ನು ಶಾಸಕ ಶಾಮನೂರು ಶಿವಶಂಕರಪ್ಪ ರವಾನಿಸಿದ್ದಾರೆ.

Buy Now on CodeCanyon