ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದಲ್ಲಿನ ಮಹದೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ನಟ ಪ್ರಭುದೇವ ಭಾಗಿಯಾಗಿದ್ದಾರೆ.