ರಾಜ್ಯ ಸರ್ಕಾರದ ಜಾತಿಗಣತಿಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ವರೂರು ಜೈನ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದ್ದಾರೆ.