ಪಹಲ್ಗಾಮ್ ಘಟನೆಯ ಬಗ್ಗೆ ನಾವು ಯಾರು ಕೂಡ ಹೆಚ್ಚು ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ. ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ ಎಂದು ಸಚಿವ ಪರಮೇಶ್ವರ್ ಹೇಳಿದರು.