ಅಕ್ಷಯ ತೃತೀಯಾ ದಿನ ಬಾಲ್ಯ ವಿವಾಹ ತಡೆಗಟ್ಟಲು ನಮ್ಮ ಜೊತೆ ಕೈ ಜೋಡಿಸುವಂತೆ ಸ್ಪಂದನಾ ಸಂಸ್ಥೆಯ ಸುಶೀಲಾ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.