ಕೆಜಿಎಫ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ 'ರಾಮಾಯಣ' ಸಿನಿಮಾದ ಸೀತಾ ಪಾತ್ರದ ಆಫರ್ ಕೆಜಿಎಫ್ ಸಹನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸಿಕ್ಕಿತ್ತು. ಈ ಬಗ್ಗೆ ಹರಡಿರುವ ವದಂತಿಗಳಿಗೀಗ ನಟಿ ಫುಲ್ ಸ್ಟಾಪ್ ಇಟ್ಟಿದ್ದಾರೆ.