ನಟಿ ಶ್ರೀನಿಧಿ ಶೆಟ್ಟಿ, ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಸುದೀಪ್ ಅವರ ಜೊತೆ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ.