ಜಾತಿ ಗಣತಿ ಮಾಡುವ ಕೇಂದ್ರದ ನಿರ್ಧಾರವನ್ನು ರಾಜ್ಯ ಸರ್ಕಾರ ಮತ್ತು ರಾಹುಲ್ ಗಾಂಧಿ ಅವರು ಸ್ವಾಗತಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.