Surprise Me!

ಕೋಮು ಸಂಘರ್ಷ ಹತ್ತಿಕ್ಕಲು ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಸ್ಥಾಪನೆ: ಪರಮೇಶ್ವರ್

2025-05-03 2 Dailymotion

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ಸಂಘರ್ಷವನ್ನು ತಪ್ಪಿಸಲು ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುವುದೆಂದು ಗೃಹ ಸಚಿವರು ಹೇಳಿದ್ದಾರೆ.

Buy Now on CodeCanyon