ಪರಿಶಿಷ್ಟ ಜಾತಿ ಸಮುದಾಯದ ಮನೆಯೊಂದರಲ್ಲಿ ಸಮೀಕ್ಷೆ ನಡೆಸುವ ಮೂಲಕ ಎಸ್ಸಿ ಒಳಮೀಸಲಾತಿ ಸಂಬಂಧ ಸಮೀಕ್ಷೆ ಇಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು.