ಈ 3 ಡಿ ಜಿಐಎಸ್ ಸರ್ವೇಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ 23.5 ಕೋಟಿಯಷ್ಟು ಖರ್ಚು ಮಾಡಲಾಗುತ್ತಿದ್ದು, ಮುಂಬೈ ಮೂಲದ ಜೆನಿಸಸ್ ಸಂಸ್ಥೆಗೆ ಟೆಂಡರ್ ನೀಡಲಾಗಿದೆ.