ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಆರ್‌ಟಿಪಿಎಸ್ ಹೆಲಿಪ್ಯಾಡ್ ಆವರಣದಲ್ಲಿ ನಾಗರಿಕ ರಕ್ಷಣಾ ಅಣುಕು ಪ್ರದರ್ಶನ ಕಾರ್ಯಕ್ರಮ ‘ಆಪರೇಷನ್ ಅಭ್ಯಾಸ್’ ನಡೆಯಿತು.