ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಸೈಬರ್ ಪೊಲೀಸರು ಬಂಧಿಸಿದ್ದಾರೆ.