ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ತುಂಬುತ್ತಿದ್ದು, ಸಂಭ್ರಮಾಚರಿಸಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.