Surprise Me!

ಪಾಕಿಸ್ತಾನದ ಮೇಲೆ ದಾಳಿ, ಭಾರತ ಸಾಧಿಸಿದ್ದೇನು? | India Pakistan Ceasefire Update | Suvarna News

2025-05-13 1,034 Dailymotion

ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು, ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಯುದ್ಧವನ್ನು ನಿಲ್ಲಿಸುವಂತೆ ಒತ್ತಾಯಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಯುದ್ಧವನ್ನು ನಿಲ್ಲಿಸಿದರೆ ವ್ಯಾಪಾರ ಮುಂದುವರಿಸುವುದಾಗಿ, ಇಲ್ಲದಿದ್ದರೆ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರಿಂದ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದವು. ಈ ಮೂಲಕ ಪರಮಾಣು ಸಂಘರ್ಷವನ್ನು ತಪ್ಪಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. | India Pakistan Ceasefire Update | India Vs Pakistan

Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared
#Ceasefire #indianarmy
#suvarnanews #kannadanews #karnatakapolitics #AsianetSuvarnaNews #karnataka #news

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Buy Now on CodeCanyon