ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ವೃಂದಾವನ ಆಶ್ರಮಕ್ಕೆ ಭೇಟಿ ನೀಡಿ, ಸಂತ ಪ್ರೇಮಾನಂದ ಮಹಾರಾಜರ ಆಶೀರ್ವಾದ ಪಡೆದರು.