Surprise Me!

ಕುರಾನ್‌ಗೆ ಬೆಂಕಿ! ಮುಸ್ಲಿಂ ಆಕ್ರೋಶ, ಸೆಕ್ಷನ್ 144 ಜಾರಿ!| Belagavi Protest, Quran Desecration Suvarna News

2025-05-16 1,771 Dailymotion

ಬೆಳಗಾವಿಯ ಸಂತಿಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಪವಿತ್ರ ಕುರಾನ್ ಗ್ರಂಥಕ್ಕೆ ಬೆಂಕಿ ಹಚ್ಚಿದ ದುಷ್ಕೃತ್ಯವು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಘೋರ ಕೃತ್ಯವನ್ನು ಖಂಡಿಸಿ, ಆರೋಪಿಗಳ ತಕ್ಷಣದ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ತಾಲೂಕಿನಾದ್ಯಂತ ಇಂದು ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಚೆನ್ನಮ್ಮ ವೃತ್ತ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Belagavi Quran burning incident, Muslim protest Belagavi today, Section 144 imposed Belagavi, Santibastawad mosque case, religious tension Karnataka, police security Chennamma Circle

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#Belagavi #QuranDesecration #Protest #Section144 #CommunalTension
#suvarnanews #kannadanews #karnatakapolitics #AsianetSuvarnaNews #karnataka

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Buy Now on CodeCanyon