Surprise Me!

26 ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ?: ಶಾಸಕ ಕೊತ್ತೂರು ಮಂಜುನಾಥ್

2025-05-17 2 Dailymotion

ಸಿಂಧೂರ ಹೆಸರಲ್ಲಿ ಅಷ್ಟು ಜನ ಉಗ್ರರನ್ನು ಹೊಡೆದಿದ್ದೇವೆ ಅಂತಾರೆ. ಆದರೆ ಇಲ್ಲಿಯವರೆಗೂ ಎಲ್ಲೂ ಕನ್ ಫರ್ಮ್ ಆಗಿಲ್ಲ, ಮಾದ್ಯಮಗಳಲ್ಲಿ ಬಂದಿದ್ದು ಬಿಟ್ರೆ ಎಲ್ಲೂ ನೋಡಿಲ್ಲ ಎಂದು ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ.

Buy Now on CodeCanyon