Surprise Me!

ಸೈನಿಕರ ನಿಂದನೆಗೆ ಕರಡಿ ಖಂಡನೆ: ಮೋದಿ ನಾಯಕತ್ವಕ್ಕೆ ಶ್ಲಾಘನೆ | Karadi Sanganna on Operation Sindhoor

2025-05-17 1,924 Dailymotion

ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು "ಆಪರೇಷನ್ ಸಿಂಧೂರ" ಕುರಿತು ಶಾಸಕ ಕೊತ್ತೂರು ಮಂಜುನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, "ಅದು ಯಾರೇ ಮಾಡಿದರೂ ತಪ್ಪೇ, ಬಿಜೆಪಿ ಅಥವಾ ಕಾಂಗ್ರೆಸ್ ಆಗಿರಲಿ" ಎಂದು ಸ್ಪಷ್ಟಪಡಿಸಿದರು. ಸೈನಿಕರ ಕುರಿತು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, ಇಂತಹ ಹೇಳಿಕೆಗಳು ನಾಚಿಕೆಗೇಡು ಎಂದರು. ಇದೇ ವೇಳೆ, ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತೀಯರ ರಕ್ಷಣೆ ಆಗುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಬೇಕೆಂದು ಅವರು ಅಭಿಪ್ರಾಯಪಟ್ಟರು.

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#KaradiSanganna #Koppal #OperationSindhoor #KarnatakaPolitics #IndianArmy #suvarnanews #kannadanews #karnatakapolitics #AsianetSuvarnaNews #karnataka

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Buy Now on CodeCanyon