ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಎಂಬ ಗ್ರಾಮದಲ್ಲಿ ಮದ್ಯ ಮಾರಿದ್ರೆ, ಜೂಜಾಡಿದ್ರೆ ದಂಡ ವಿಧಿಸಲಾಗುತ್ತದೆ.