ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಕೆಲಸಕ್ಕೆ ಕಾಂಗ್ರೆಸ್ನವರು ಕೈ ಹಾಕಿದ್ದಾರೆ. ನಿಮಗೆ ರಾಮನ ಆಶೀರ್ವಾದ ಇರಲು ಸಾಧ್ಯವೇ ಇಲ್ಲ ಎಂದು ಶಾಸಕ ಚನ್ನಬಸಪ್ಪ ವಾಗ್ದಾಳಿ ನಡೆಸಿದರು.