ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಮೂರು ದಿನಗಳ ಕಾಲ ಸಾವಯವ ಮಾವು ಮತ್ತು ಹಲಸು ಹಣ್ಣು ಹಾಗೂ ಸಸಿಗಳ ಮಾರಾಟ, ಪ್ರದರ್ಶನ ಮೇಳವನ್ನು ಹಮ್ಮಿಕೊಳ್ಳಲಾಗಿದೆ.