ನನಗೆ ಮೈಸೂರು ಸ್ಯಾಂಡಲ್ ಸೋಪ್ನ ರಾಯಭಾರಿಯಾಗುವ ಆಸೆ ಇಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.