ಭಾರತೀಯ ಜನತಾ ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿರುವುದರ ಕುರಿತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮಾತನಾಡಿದ್ದಾರೆ. ಪಕ್ಷದ ನಿರ್ಣಯವನ್ನು ಸ್ವಾಗತಿಸಿದ್ದಾರೆ.