ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕುರಿತು ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.