ಕನ್ನಡಿಗರನ್ನ ಕೆಣಕಿದ ಕಮಲ್! ನಾಲಿಗೆ ಹರಿಬಿಟ್ಟಿದ್ಯಾಕೆ ತಮಿಳು ನಟ? ಕಮಲ್ ಕಾಂಟ್ರವರ್ಸಿ

ಪ್ರಸಿದ್ಧ ತಮಿಳು ನಟ ಕಮಲ್ ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಕನ್ನಡಿಗರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ಅಭಿಮಾನಿಗಳು ಕಮಲ್ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲ ಸಂಘಟನೆಗಳು ಅವರ ಕ್ಷಮೆ ಕೇಳಬೇಕು ಎಂಬ ಆಗ್ರಹ ವ್ಯಕ್ತಪಡಿಸುತ್ತಿವೆ.

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared
#KamalHaasan #controversy
#suvarnanews #kannadanews #karnatakapolitics #AsianetSuvarnaNews #karnataka

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/