Surprise Me!

ರಾಕಿ ರಾಮಾಯಣ: ಯಶ್ ಜೊತೆ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ಡೈರೆಕ್ಟರ್, ರಾವಣನಾಗಿ ತೆರೆಗೆ ಬರಲು ರಾಕಿಂಗ್ ಸ್ಟಾರ್ ರೆಡಿ

2025-05-30 1 Dailymotion

<p>ರಾಮಾಯಣ, ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾ. ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಈ‌ ಸಿನಿಮಾದಲ್ಲಿ ಯಶ್ ಭಾಗಿಯಾಗಿದ್ದಾರೆ.  ಭಾರತೀಯ‌ ಸಿನಿಮಾರಂಗದಲ್ಲೇ ಭಾರಿ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ರಾಮಾಯಣ ಸಿನಿಮಾದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿಲೀಸ್ ಆಗಿದೆ.<br> </p>

Buy Now on CodeCanyon