ಹೇಮಾವತಿ ಲಿಂಕ್ ಯೋಜನೆ ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾಗಿದ್ದು, ಕೃಷಿ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗುರಿಯಾಗಿರುವ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಈ ಯೋಜನೆಯಡಿ ಹಾಸನ ಜಿಲ್ಲೆಯ ಹೇಮಾವತಿ ನದಿಯಿಂದ ಹೆಚ್ಚುವರಿ ನೀರನ್ನು ಪಂಪ್ ಮಾಡಿ ನೀರಿಲ್ಲದ ಪ್ರದೇಶಗಳಿಗೆ ಹರಿಸಲು ಯೋಜನೆ ರೂಪಿಸಲಾಗಿದೆ. ಆದ್ರೆ ಈ ಯೋಜನೆ ಕಾರ್ಯರೂಪಕ್ಕೆ ತರೋದು ಸಾಧ್ಯ ಇದೆಯಾ?

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared
#Hemavati #Tumkur
#suvarnanews #kannadanews #karnatakapolitics #AsianetSuvarnaNews #karnataka #news

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/