ಮಾತೃಭಾಷೆಯನ್ನು ಪ್ರೀತಿಸುವುದು ಸಹಜ ಮತ್ತು ಶ್ಲಾಘನೀಯ, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆದು ಇತರ ಭಾಷೆಗಳನ್ನು ಕೀಳಾಗಿ ಕಾಣುವುದು, ವಿಶೇಷವಾಗಿ ಬಹುಭಾಷಾ ಕಲಾವಿದರಿಂದ, ಸಂಸ್ಕೃತಿಯಲ್ಲ. ಕನ್ನಡ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಕಮಲ್ ಹಾಸನ್ ಅವರು, ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಭರದಲ್ಲಿ, ಕನ್ನಡದ ಹಿರಿಯ ನಟ ಶಿವರಾಜ್ ಕುಮಾರ್ ಅವರ ಸಮ್ಮುಖದಲ್ಲೇ ಕನ್ನಡವನ್ನು ಅವಮಾನಿಸಿದ್ದಾರೆಂಬ ಆರೋಪವು ತೀವ್ರ ಖಂಡನೀಯ. ಇದು ಕೇವಲ ಉದ್ಧಟತನವಷ್ಟೇ ಅಲ್ಲ, ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ದುರಹಂಕಾರದ ಪರಮಾವಧಿ ಎನಿಸಿದೆ, ಹಾಗೂ ಕಲಾವಿದರಿಗೆ ಇರಬೇಕಾದ ಭಾಷಾ ಸೌಹಾರ್ದತೆಗೆ ವಿರುದ್ಧವಾಗಿದೆ.

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#KamalHaasan #Kannada #Shivarajkumar
#suvarnanews #kannadanews #karnatakapolitics #AsianetSuvarnaNews #karnataka

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/