ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಯತ್ನಾಳ್ಗೆ ಬಿಜೆಪಿ ಪಕ್ಷ ಸಂತೋಷದ ಸುದ್ದಿ ನೀಡುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.