ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಯಾತ್ರೆಯ ಕುರಿತಂತೆ ಬೆಂಗಳೂರು ಪೊಲೀಸರು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.