ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡಕ್ಕೆ ಸರ್ಕಾರದ ವತಿಯಿಂದ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂದೆ ಸನ್ಮಾನಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.