ದುಸ್ತರವಾದ ಪ್ರಯಾಣಿಕರ ನಿರ್ವಹಣೆ: ಕಬ್ಬನ್ ಪಾರ್ಕ್, ವಿಧಾನಸೌಧ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆ ತಾತ್ಕಾಲಿಕ ಸ್ಥಗಿತ
2025-06-04 13 Dailymotion
ಪ್ರಯಾಣಿಕರ ನಿರ್ವಹಣೆ ದುಸ್ತರವಾದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಮತ್ತು ವಿಧಾನಸೌಧ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.