ಬೆಳಗಾವಿಯ ಐನಾಪುರ ಗ್ರಾಮದಲ್ಲಿ ಅಖಿಲ ಭಾರತ ಭಟ್ಟಾರಕ ಸಮ್ಮೇಳನ ಹಾಗೂ ಜೈನ ಸಮಾವೇಶ ಆಯೋಜಿಸಲಾಗಿತ್ತು. ಇಲ್ಲಿ ರಾಜ್ಯಪಾಲರು ಜೈನ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.