ಯುವತಿಯನ್ನು ಮಾತನಾಡಿಸಲು ಯತ್ನಿಸಿದ್ದಕ್ಕೆ ಯುವಕರ ಗುಂಪಿನ ಮೇಲೆ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.